Advertisement
75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ 38 ವರ್ಷದ ಶಿಕ್ಷಕಿ ದೂರು ದಾಖಲಿಸಿದ್ದಾರೆ. ಶಾಲೆಯ ಅಧ್ಯಕ್ಷರಾಗಿರುವ ಗುರಪ್ಪ ನಾಯ್ಡು ಲೈಂಗಿಕ ಕಿರುಕುಳ ನೀಡಿ ನನಗೆ ಹಿಂಸೆ ನೀಡಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಗುರಪ್ಪ ನಾಯ್ಡು ಅವರು ಆರೋಪವನ್ನು ತಳ್ಳಿಹಾಕಿದ್ದು, ಇದು ಸುಳ್ಳು ಮತ್ತು ನಿರಾಧಾರ ಎಂದು ಹೇಳಿದ್ದಾರೆ. ಶಿಕ್ಷಕಿಯ ದೂರಿನ ಆಧಾರದ ಮೇಲೆ ಚನ್ನಮ್ಮನಕೆರೆ ಅಚ್ಚುಕಟ್ಟೆ ಠಾಣೆ ಪೊಲೀಸರು ನವೆಂಬರ್ 26 ರಂದು ಐಪಿಸಿ ಕಲಂ 354, 506, 509 504 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Related Articles
Advertisement