Advertisement
ಬೆಂಗಳೂರಿನಲ್ಲಿ 7,113 ಹೊಸ ಪ್ರಕರಣಗಳು ಕಂಡು ಬಂದಿದ್ದು,3 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 04 ಸಾವು ವರದಿಯಾಗಿದೆ.
ಬೆಂಗಳೂರಿನಲ್ಲಿ 32 ಸಾವಿರಕ್ಕೊ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ 38,507 ಸಕ್ರಿಯ ಪ್ರಕರಣಗಳಿವೆ.
ಇಂದು 1,64,261 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.