Advertisement

Cash-for-query;ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ:ತನಿಖೆ ನಡೆಸಲಿರುವ ಸಿಬಿಐ

07:00 PM Nov 25, 2023 | Team Udayavani |

ಹೊಸದಿಲ್ಲಿ: ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಹೊಸ ಸಂಕಷ್ಟ ಎದುರಾಗಿದ್ದು, ಸಿಬಿಐ ತನಿಖೆ ನಡೆಸಲಾಗುತ್ತಿದೆ.

Advertisement

ಆರೋಪದ ತನಿಖೆಗಾಗಿ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಸಿಬಿಐ ಮೂಲಗಳು ಶನಿವಾರ ಹೇಳಿದೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಟಿ ಮಹುವಾ ಮೊಯಿತ್ರಾ ಅವರು ಉದ್ಯಮಿ, ದರ್ಶನ್ ಹಿರಾನಂದಾನಿ(ರಿಯಲ್ ಎಸ್ಟೇಟ್-ಟು-ಎನರ್ಜಿ ಗ್ರೂಪ್ ಹಿರನಂದಾನಿ ಸಿಇಒ) ಅವರಿಂದ ನಗದು ಮತ್ತು ಉಡುಗೊರೆಗಳನ್ನು ಪಡೆದು ಸಂಸತ್ತಿನಲ್ಲಿ ಅದಾನಿ ಗ್ರೂಪ್ ವಿರುದ್ಧ ಪ್ರಶ್ನೆಗಳನ್ನು ಕೇಳಿದ್ದಾರೆ” ಎಂದು ಆರೋಪಿಸಿದ ನಂತರ ರಾಜಕೀಯ ಬಿರುಗಾಳಿ ಎದ್ದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next