Advertisement

Sullia ಮನೆಯಿಂದ ನಗ- ನಗದು ಕಳವು

12:18 AM Apr 16, 2024 | Team Udayavani |

ಸುಳ್ಯ: ಮನೆಯವರು ಇಲ್ಲದ ಸಂದರ್ಭದಲ್ಲಿ ಬೀಗ ಮುರಿದು ಒಳನುಗ್ಗಿದ ಕಳ್ಳರು ನಗದು ಕಳವುಗೈದಿರುವ ಘಟನೆ ಕನಕಮಜಲು ಗ್ರಾಮದ ಕುತ್ಯಾಳ ಎಂಬಲ್ಲಿ ನಡೆದಿದೆ.

Advertisement

ಕುತ್ಯಾಳ ವೆಂಕಪ್ಪ ಗೌಡ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕಳ್ಳರು ಮನೆಯ ಬೀಗ ಮುರಿದು ಕಪಾಟಿನೊಳಗಿದ್ದ 27 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

ಸುಳ್ಯ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next