Advertisement
ಕಳೆದ ಜನವರಿ ತಿಂಗಳಲ್ಲಿ ಘಟನೆ ನಡೆದಿದ್ದು, ಅರ್ಧ ಕಿಲೋ ಬಂಗಾರ ಸಹಿತ ಬೆಳ್ಳಿ ಆಭರಣಗಳನ್ನು ಕಳವುಗೈದಿದ್ದರು. ಗಂಭೀರ ಪ್ರಕರಣವಾಗಿದ್ದ ಕಾರಣ ಮಂಗಳೂರು ಸಿಸಿಬಿ ಪೊಲೀಸರಿಗೆ ಪ್ರಕರಣದ ತನಿಖೆ ವರ್ಗಾವಣೆಗೊಂಡಿತ್ತು.
Advertisement
ಮನೆಯಿಂದ ನಗ-ನಗದು ಕಳವು ಪ್ರಕರಣ: ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು
11:11 PM Aug 02, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.