Advertisement
ಬೆಳ್ಳಾರೆ ಠಾಣಾಧಿಕಾರಿ ಡಿ.ಎನ್. ಈರಯ್ಯ ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಈ ಹಿಂದೆ ಕಾಣಿಯೂರಿನಲ್ಲಿ ಅಡಿಕೆ ಅಂಗಡಿಯಿಂದ ಅಡಿಕೆ ಕಳ್ಳತನವಾಗಿತ್ತು. ತೆಂಗಿನಕಾಯಿ ಮಾರಾಟ ಅಂಗಡಿ ಯಿಂದ ಹಾಡಹಗಲೇ ಹಣ ಕಳ್ಳತನ ಸೇರಿದಂತೆ ಹಲವಾರು ಕಳ್ಳತನ ಪ್ರಕರಣ ನಡೆದರೂ, ಈವರೆಗೂ ಪತ್ತೆಯಾಗಿಲ್ಲ. Advertisement
Cash Theft: ಕಾಣಿಯೂರು: ದೇಗುಲದಲ್ಲಿ ಕಾಣಿಕೆ ಡಬ್ಬಿ ಕಳವು
01:44 AM Sep 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.