Advertisement
ಮಂಗಳೂರು ಹೊರವಲಯದಲ್ಲಿ ಶನಿವಾರ ಜರಗಿದ ಸಂಸ್ಥೆಯ 50ನೇ ವಾರ್ಷಿಕ ಮಹಾಸಭೆಯಲ್ಲಿ ವಿಷಯ ಪ್ರಸ್ತಾಪವಾಗಿದೆ.ಅಡಿಕೆ, ಕಾಳುಮೆಣಸು, ಕೋಕೋ ವನ್ನು ಪ್ರಸ್ತುತ ಖರೀದಿಸುತ್ತಿರುವ ಸಂಸ್ಥೆಯು ಅವಶ್ಯವಾದರೆ ಗೋಡಂಬಿ ಖರೀದಿಸಲಿದೆ. ಆಡಳಿತ ಮಂಡಳಿಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾಹಿತಿ ನೀಡಿದ್ದಾರೆ.
Related Articles
Advertisement
ಗ್ರಾಹಕರಿಗೆ ಕೃಷಿ ಮಾರುಕಟ್ಟೆಯ ಆಗುಹೋಗುಗಳನ್ನು ಸುಲಭವಾಗಿ ತಲುಪಿಸಲು ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸಲು ನಿರ್ಧ ರಿಸಲಾಗಿದೆ. ಅಡಿಕೆ ಹಾಗೂ ಇತರ ಉತ್ಪನ್ನಗಳ ಧಾರಣೆ ಸಹಿತ ಎಲ್ಲ ಮಾಹಿತಿ ಆ್ಯಪ್ನಲ್ಲಿ ಲಭ್ಯವಾಗಲಿದೆ.ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ, ವ್ಯವಸ್ಥಾಪಕ ನಿರ್ದೇಶಕ ಡಾ| ಬಿ.ವಿ.ಸತ್ಯನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.