Advertisement
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಮೊಟ್ಟೆ ಇಡುತಿದ್ದು, ಇದನ್ನು ಗಮನಿಸಿದಾಗ ಗೊಡಂಬಿ ರೀತಿಯಲ್ಲಿ ಕಂಡು ಬರುತ್ತಿದೆ. ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.
Advertisement
ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ
12:12 PM May 21, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.