Advertisement
ಉತ್ತರಪ್ರದೇಶದ ಪ್ರಕರಣವೊಂದಕ್ಕೆ ಸಂಬಂಧಿಸಿ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್ ಈ ವಿಚಾರ ವನ್ನು ಸ್ಪಷ್ಟಪಡಿಸಿದೆ. ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಫೋನ್ ಮೂಲಕ ಜಾತಿನಿಂದನೆ ಮಾಡಿದ ಆರೋಪಿಯ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನ್ಯಾ| ಜೆ. ಚೆಲಮೇಶ್ವರ ಮತ್ತು ನ್ಯಾ| ಅಬ್ದುಲ್ ನಜೀರ್ ಅವರನ್ನೊಳಗೊಂಡ ಪೀಠ ನಿರಾಕರಿಸಿದೆ. ಈ ಕುರಿತು ಆ.17ರಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
Advertisement
ಫೋನ್‌ನಲ್ಲಿ ಜಾತಿ ನಿಂದನೆ: 5 ವರ್ಷ ಜೈಲು ಶಿಕ್ಷೆ
06:00 AM Nov 20, 2017 | Harsha Rao |
Advertisement
Udayavani is now on Telegram. Click here to join our channel and stay updated with the latest news.