ಇದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.
Advertisement
ತರೀಕೆರೆ ತಾಲೂಕು ಗೊಂಡೇದಹಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಂಸಾಹಾರ ಒಂದು ಆಹಾರ ಪದ್ಧತಿ. ಹಾಗೆಯೇ ಗೋ ಮಾಂಸ ಕೆಲವರ ಆಹಾರ ಪದ್ಧತಿಯಾಗಿದೆ. ಆಹಾರ ಅವರವರ ಇಷ್ಟ. ಒದೊಂದು ಸಮುದಾಯದ ಆಹಾರ ಪದ್ಧತಿ ಬೇರೆ ಬೇರೆಯಾಗಿರುತ್ತದೆ. ಇದರ ಮೇಲೆ ನಿಷೇಧ ಹೆರೋದು ಸರಿಯಲ್ಲ . ಹೀಗೆ ಹಲವು ವ್ಯತಿರಿಕ್ತ ಪರಿಣಾಮಗಳನ್ನುಂಟುಮಾಡುವ ಗೋ ಹತ್ಯೆ ನಿಷೇಧ ಕಾಯ್ದೆ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ ಎಂದರು.