Advertisement
ಆರೋಪಿಗಳಾದ ಅಂಡಿಂಜೆ ಗ್ರಾಮದ ಅಬ್ದುಲ್ ಸಲಾಂ ಜಿ.(30), ಸಾವ್ಯ ಗ್ರಾಮದ ನೆಲ್ಲಿಗುಡ್ಡೆ ಮನೆ ಎಂ.ಅಕ್ಬರ್ (26) ಸಾವ್ಯ ಗ್ರಾಮದ ದರ್ಖಾಸು ಮನೆ ಸಂಜೀವ ಪೂಜಾರಿ (41) ಬಂಧಿತ ಆರೋಪಿಗಳಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಲಂ: 379, ಕಲಂ: 34 ಐ.ಪಿ.ಸಿ, ಕಲಂ:5,7,9,11 ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಅಡಿ ದೂರು ದಾಖಲು ಮಾಡಲಾಗಿದೆ. Advertisement
ಧರ್ಮಸ್ಥಳ: ಭಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟಕ್ಕೆ ತಡೆ; 9 ಜಾನುವಾರುಗಳು ವಶಕ್ಕೆ
08:04 AM Jul 29, 2020 | mahesh |
Advertisement
Udayavani is now on Telegram. Click here to join our channel and stay updated with the latest news.