ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.
Advertisement
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದರಿಂದ ತಮಿಳುನಾಡಿಗೆ ಅನುಕೂಲವಾಗಲಿದೆ. ಪ್ರಾಧಿಕಾರ ರಚನೆಯಿಂದ ಕುಡಿಯಲು, ಕೃಷಿಗೆ ನೀರು ಸಿಗದಂತೆ ಸ್ಥಿತಿ ಎದುರಾಗಲಿದೆ. ಹೀಗಾಗಿ ಪ್ರಾಧಿಕಾರ
ರಚನೆಗೆ ಅವಕಾಶ ನೀಡಬಾರದು’ ಎಂದರು.
ವರ್ತಿಸುತ್ತಿದ್ದಾರೆ. ಅಲ್ಲದೆ ರಜನಿಕಾಂತ್ ಕನ್ನಡ ದ್ರೋಹಿಯಾಗಿದ್ದು, ಅವರು ಕರ್ನಾಟಕಕ್ಕೆ ಬರಬಾರದು. ಚಿತ್ರೀಕರ
ಣಕ್ಕೂ ರಾಜ್ಯಕ್ಕೆ ಬರಬಾರದು. ಹಾಗೇನಾದರೂ ಬಂದರೆ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.