Advertisement

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

09:15 AM Sep 26, 2023 | Team Udayavani |

ರಾಮನಗರ: ರೇಷ್ಮೆನಾಡು ರಾಮನಗರದಲ್ಲಿ ಕಾವೇರಿ ಕಿಚ್ಚು ಹೆಚ್ಚತೊಡಗಿದೆ, ಇಂದು ಬೆಳ್ಳಂಬೆಳಗ್ಗೆ ಕರ್ನಾಟಕ ಜನಪ ವೇದಿಕೆ ಕಾರ್ಯಕರ್ತರಿಂದ ತಮಿಳುನಾಡು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಗೊಂಡಿದೆ.

Advertisement

ಇಂದು ರೈತ ಸಂಘಟನೆಗಳಿಂದ ರಾಮನಗರ ಬಂದ್ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಯಿಂದ ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಕನ್ನಡ ಜನಪರ ವೇದಿಕೆ ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಸ್ಟಾಲಿನ್ ಗೆ ಶ್ರದ್ಧಾಂಜಲಿ ಕೋರಿ ಮೌನಾಚರಣೆ ನಡೆಸಿದರು. ಬಳಿಕ ಸ್ಟಾಲಿನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮತ್ತೆ ಹುಟ್ಟಿ ಬರಬೇಡಿ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next