Advertisement

ರಿಟರ್ನ್ಸ್ ಶೇ.20 ಹೆಚ್ಚು

09:44 AM Dec 05, 2019 | |

ಹೊಸದಿಲ್ಲಿ: 2019-20ರ ಮೊದಲ 8 ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆಯು 2.10 ಕೋಟಿ ತೆರಿಗೆ ಮರುಪಾವತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಒಟ್ಟಾರೆ 1.46 ಲಕ್ಷ ಕೋಟಿ ರೂ.ಗಳನ್ನು ಮರುಪಾವತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಪ್ರಮಾಣ ಶೇ.20ರಷ್ಟು ಹೆಚ್ಚು. ಅಂದರೆ ಕಳೆದ ಬಾರಿ ಈ ಅವಧಿಯಲ್ಲಿ (ಎಪ್ರಿಲ್‌ನಿಂದ ನವೆಂಬರ್‌) 1.19 ಲಕ್ಷ ಕೋಟಿ ರೂ. ತೆರಿಗೆ ಮರುಪಾವತಿಸಲಾಗಿತ್ತು ಎಂದೂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next