Advertisement
ನಗರದ ಎಂ.ಜಿ.ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ಡಿ.ಮೋದಿ ಎಂಬವರು ನೀಡಿರುವ ದೂರಿನ ಮೇರೆಗೆ ಎಚ್‌ಆರ್‌ಬಿಆರ್ ಲೇಔಟ್ ನಿವಾಸಿ ನಂಜಪ್ಪ ಶಿವಪ್ರಸಾದ್, ಪತ್ನಿ ಉಮಾ ಪ್ರಸಾದ್, ರಾಯಲ್ ಕಾಂಕೋರ್ಡ್ ಎಜುಕೇಷನ್ ಟ್ರಸ್ಟ್, ಈ ಟ್ರಸ್ಟ್‌ನ ಮುಖ್ಯಸ್ಥ, ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ, ಪತ್ನಿ ಸುಧಾ ಶಿವರಾಮೇಗೌಡ, ಪುತ್ರ ಚೇತನ್ ಗೌಡ, ಸೊಸೆ ಭವ್ಯಾಗೌಡ ಹಾಗೂ ಇತರರ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Advertisement
CBI ಮಾಜಿ ಸಂಸದ ಶಿವರಾಮೇ ಗೌಡ ಸಹಿತ 8 ಮಂದಿ ವಿರುದ್ಧ ಕೇಸ್
11:49 PM Dec 04, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.