Advertisement
ಸೋಮವಾರ ಬೆಳಗ್ಗೆಯಿಂದಲೇ ರಾಜರಾಜೇಶ್ವರಿನಗರದಲ್ಲಿರುವ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದ್ದು, ಐಟಿ, ಇಡಿ ದಾಳಿ ಬಳಿಕ ಇದೀಗ ಸಿಬಿಐ ದಾಳಿಯನ್ನು ಶಿವಕುಮಾರ್ ಎದುರಿಸಬೇಕಾಗಿದೆ.ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
Advertisement
ಡಿ.ಕೆ. ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ
05:13 PM Dec 19, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.