Advertisement
ರಾಜ್ಯದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರ ಅಲ್ಪಮತಕ್ಕೆ ಕುಸಿದಿದೆ. ಹೀಗಾಗಿ ವಿಧಾನಸಭೆ ಯಲ್ಲಿ ವಿಶ್ವಾಸ ಮತ ಸಾಬೀತುಪಡಿಸಲು ಕೇಂದ್ರ ಸರಕಾರವು ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಓಕ್ರಾಮ್ ಇಬೋಬಿ ಸಿಂಗ್ ವಿರುದ್ಧ 2019ರಲ್ಲಿ 332 ಕೋಟಿ ರೂ.ಮೊತ್ತದ ಅವ್ಯವಹಾರ ಸಂಬಂಧ ಪ್ರಕರಣ ದಾಖಲಾಗಿತ್ತು. ಕಳೆದ ವಾರ 9 ಶಾಸಕರು ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದರಿಂದ ಸರಕಾರ ಅಲ್ಪಮತಕ್ಕೆ ಕುಸಿದಿದೆ. Advertisement
ಮಣಿಪುರ ಕಾಂಗ್ರೆಸ್ ನಾಯಕ ಓಕ್ರಾಮ್‌ಗೆ ಸಿಬಿಐ ಸಮನ್ಸ್
08:53 AM Jun 25, 2020 | mahesh |
Advertisement
Udayavani is now on Telegram. Click here to join our channel and stay updated with the latest news.