Advertisement
ಆದರೆ ಈಗಿರುವ ಅಂಕ ಪದ್ಧತಿಯನ್ನೇ ಮುಂದುವರಿಸುವಂತೆ ದಿಲ್ಲಿ ಹೈಕೋರ್ಟ್ ನೀಡಿದ್ದ ಆದೇಶದ ಕುರಿತಂತೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿರುವ ಕೇಂದ್ರ ಮಾನವಸಂಪನ್ಮೂಲ ಸಚಿವಾಲಯ, ಸದ್ಯಕ್ಕಂತೂ ಫಲಿತಾಂಶ ಪ್ರಕಟವಾಗುವುದಿಲ್ಲ ಎಂಬ ಮುನ್ಸೂಚನೆ ನೀಡಿದೆ. ಕಳೆದ ವರ್ಷ ಮೇ 21ರಂದೇ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಬಿಎಸ್‌ಇ ಪ್ರಕಟಿಸಿತ್ತು.