Advertisement

Examination ಕೇಂದ್ರಗಳ ಸಿಸಿ ಕೆಮರಾ ದುರಸ್ತಿ ಖರ್ಚು ಶಾಲೆಗೆ

10:08 PM Feb 18, 2024 | Team Udayavani |

ಬೆಂಗಳೂರು: ಮಾರ್ಚ್‌ ಮತ್ತು ಎಪ್ರಿಲ್‌ ತಿಂಗಳಲ್ಲಿ ನಡೆಯುವ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಕೆಮರಾಗಳು ಸುಸ್ಥಿತಿಯಲ್ಲಿ ಇಲ್ಲದಿದ್ದರೆ ಆವುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿರುವ ಶಾಲೆ/ಕಾಲೇಜುಗಳಲ್ಲಿ ಲಭ್ಯವಿರುವ ಸಂಚಿತ ನಿಧಿಯಿಂದ ಭರಿಸಿ ಸರಿಪಡಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next