Advertisement
ಬೆಡ್ ಬ್ಲಾಕಿಂಗ್ ದಂಧೆಯ ಬಗ್ಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಗಳನ್ನು ಬಯಲು ಮಾಡಿದ್ದರು. ಬಿಬಿಎಂಪಿ ವಾರ್ ರೂಂ ಸಿಬ್ಬಂದಿಗಳು, ಹಲವು ಅಧಿಕಾರಿಗಳು ಸೇರಿ ಈ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದರು.
Advertisement
ಬೆಡ್ ಬ್ಲಾಕಿಂಗ್ ಪ್ರಕರಣ: ಇಬ್ಬರು ವೈದ್ಯರು ಸೇರಿ ಎಂಟು ಮಂದಿ ಸಿಸಿಬಿ ವಶಕ್ಕೆ
01:53 PM May 05, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.