Advertisement
ಬೆಳಗ್ಗೆ 8 ಗಂಟೆಗೆ ಸುಮಾರು 50ಕ್ಕೂ ಹೆಚ್ಚು ಮಂದಿ ಸಿಸಿಬಿ ಅಧಿಕಾರಿ-ಸಿಬ್ಬಂದಿ ತಂಡ ಜೈಲಿನ ಎಲ್ಲಾ ಬ್ಯಾರಕ್‌ಗಳ ಮೇಲೆ ದಾಳಿ ನಡೆಸಿದೆ. ಈ ವೇಳೆ ಕೆಲ ಬ್ಯಾರಕ್ ನಲ್ಲಿದ್ದ ಆರೋಪಿಗಳ ಬಳಿ 40 ಸಾವಿರ ರೂ. ನಗದು ಮತ್ತು ಮೂರು ಚಾಕುಗಳು ಪತ್ತೆ ಯಾಗಿದೆ ಎಂದು ಮೂಲಗಳು ತಿಳಿಸಿವೆ.
Advertisement
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
10:33 AM Apr 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.