Advertisement
ಶಾರುಖ್ ಖಾನ್ ಮತ್ತು ಅನುಷ್ಕಾ ಶರ್ಮ ಅಭಿನಯದ ಬಹು ನಿರೀಕ್ಷಿತ ಚಿತ್ರ “ಜಬ್ ಹರ್ರೀ ಮತ್ ಸೆಜಾಲ್’ನ ಎರಡನೇ ಟ್ರೈಲರ್‌ನಲ್ಲಿರುವ “ಸಂಭೋಗ'(ಇಂಟರ್‌ಕೋರ್ಸ್) ಪದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿ, ಬೇರೆ ಪದ ಬಳಕೆಗೆ ಸೂಚಿಸಿದೆ. ಈ ಕುರಿತು ಮಾತನಾಡಿರುವ ಸೆನ್ಸಾರ್ ಮಂಡಳಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ, “ಡಿಜಿಟಲ್‌ಗೆ ನಾವು ಸರ್ಟಿಫಿಕೇಟ್ ನೀಡಬೇಕಾಗಿಲ್ಲ, ನಿರ್ದೇಶಕರಿಗೆ ಪದ ಬಳಕೆ ವಿಚಾರವಾಗಿ ಬದಲಾವಣೆ ಮಾಡಿಕೊಳ್ಳಿ ಎಂದು ಹೇಳಿದ್ದೇವೆ. ಇದು ಸಹಜ ಪ್ರಕ್ರಿಯೆ’ ಎಂದಿದ್ದಾರೆ. ಬಹು ನಿರೀಕ್ಷಿತ ಚಿತ್ರವನ್ನು ಇಮಿ¤ಯಾಜ್ ಅಲಿ ನಿರ್ದೇಶಿಸಿದ್ದಾರೆ. Advertisement
ಚಿತ್ರದ ಟ್ರೈಲರ್‌ಗೆ ಸೆನ್ಸಾರ್ ಮಂಡಳಿ ಕತ್ತರಿ ಪ್ರಯೋಗ!
03:45 AM Jun 23, 2017 | |
Advertisement
Udayavani is now on Telegram. Click here to join our channel and stay updated with the latest news.