Advertisement
ಕೋವಿಡ್ 19 ಕಾಲದಲ್ಲಿ ಜನಗಣತಿ ಸರಿಯಲ್ಲ. ಗಣತಿ ಒಂದು ವರ್ಷ ತಡವಾಗಿ ನಡೆದರೆ ತೊಂದರೆಯೇನೂ ಇಲ್ಲ ಎಂದು ಕೇಂದ್ರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜನಗಣತಿ ಲಕ್ಷಾಂತರ ಸಿಬಂದಿ ದೇಶದ ಉದ್ದಗಲ ಎಲ್ಲ ಮನೆಗಳಿಗೆ ಹೋಗಿ ಮಾಹಿತಿ ಕಲೆ ಹಾಕಬೇಕು. ಆ ಸಿಬಂದಿಗೂ ಸೋಂಕು ತಗಲುವ ಸಾಧ್ಯತೆ ಇದೆ. ಹಾಗಾಗಿ ಜನಗಣತಿಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Related Articles
ದೇಶದಲ್ಲಿ ಪ್ರತೀ 10 ವರ್ಷಗಳಿಗೆ ಒಮ್ಮೆಯಂತೆ ಜನಗಣತಿಯು ಕಳೆದ 130 ವರ್ಷಗಳಿಂದ ನಡೆಯುತ್ತಿದೆ. ಅದು ಮುಂದೂಡಿಕೆಯಾಗುತ್ತಿರುವುದು ಇದೇ ಮೊದಲ ಬಾರಿ.
Advertisement