Advertisement
ಬಿಹಾರದಲ್ಲಿ ಜಾತಿವಾರು ಸಮೀಕ್ಷೆ ಮುಂದುವರಿಸಲು ಆ.1ರಂದು ಪಟ್ನಾ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್.ವಿ.ಎನ್.ಭಟ್ಟಿ ಅವರಿದ್ದ ನ್ಯಾಯಪೀಠ, ಸಾಮಾನ್ಯ ಪ್ರಕ್ರಿಯೆಯಂತೆ ಎಲ್ಲಾ ಅರ್ಜಿದಾರರಿಗೆ ನೋಟಿಸ್ ನೀಡಿತು. ಅಲ್ಲದೇ ಮುಂದಿನ ವಿಚಾರಣೆಯನ್ನು 2024ರ ಜನವರಿಗೆ ಮುಂದೂಡಿತು. Advertisement
Census ವಿವಾದ: ನಿರ್ಬಂಧಕ್ಕೆ ಸುಪ್ರೀಂ ನಕಾರ
09:45 PM Oct 06, 2023 | |