Advertisement
ಶನಿವಾರ ಛತ್ತೀಸ್‌ಗಢದಲ್ಲಿ ಚುನಾವಣ ರ್ಯಾಲಿ ವೇಳೆ ಸ್ವತಃ ಪ್ರಧಾನಿ ಮೋದಿಯವರೇ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಕೇಂದ್ರ ಸರಕಾರಕ್ಕೆ ಸುಮಾರು 2 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಡಿ. 31ರಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಅವಧಿ ಪೂರ್ಣಗೊಳ್ಳಲಿದ್ದು, ಅದಕ್ಕೂ ಮೊದಲೇ ಯೋಜನೆ ವಿಸ್ತರಣೆಯ ಘೋಷಣೆ ಮಾಡಲಾಗಿದೆ. Advertisement
Ration: ಉಚಿತ ಪಡಿತರ ಯೋಜನೆ 5 ವರ್ಷ ವಿಸ್ತರಿಸಿದ ಕೇಂದ್ರ
11:56 PM Nov 04, 2023 | Pranav MS |
Advertisement
Udayavani is now on Telegram. Click here to join our channel and stay updated with the latest news.