Advertisement

ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಖರೀದಿಗೆ ಕೇಂದ್ರದ ಅನುಮತಿ

09:00 PM Aug 25, 2021 | Team Udayavani |

ನವದೆಹಲಿ: ಕರ್ನಾಟಕದಲ್ಲಿ 2021-22ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಭಾರತ ಸರ್ಕಾರದ ಕೃಷಿ ಸಚಿವಾಲಯ ಅನುಮತಿ ನೀಡಿದೆ.

Advertisement

ಗರಿಷ್ಠ 30 ಸಾವಿರ ಮೆಟ್ರಿಕ್ ಟನ್ ಹೆಸರು ಹಾಗೂ ಗರಿಷ್ಠ 10 ಸಾವಿರ ಮೆಟ್ರಿಕ್ ಟನ್ ಉದ್ದು ಖರೀದಿಗೆ ಅನುಮತಿ ನೀಡಲಾಗಿದ್ದು, ಕರ್ನಾಟಕ ಸರ್ಕಾರ ನಿಗದಿ ಪಡಿಸುವ ದಿನಾಂಕದಿಂದ 90 ದಿನಗಳ ಅವಧಿಗೆ ಈ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next