Advertisement
ಕೊರೊನಾ ಕಾರಣದಿಂದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಆರ್ಥಿಕತೆಯನ್ನು ಸುಸ್ಥಿತೆಗೆ ತರಲು ಹಾಗೂ ಬಡವರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೊಡ್ಡ ಮಟ್ಟದ ಹಣವನ್ನು ವೆಚ್ಚ ಮಾಡಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕತೆ ಸರಿದೂಗಿಸಲು ಸಾಲ ಪಡೆಯುವುದು ಅನಿವಾರ್ಯವಾಗಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2024ರ ಲೋಕಸಭೆ ಚುನಾವಣೆಯ ಮೊದಲು ಮೋದಿ ಸರಕಾರ ಮಂಡಿಸಲಿರುವ ಕೊನೇಯ ಪೂರ್ಣ ಪ್ರಮಾಣದ ಬಜೆಟ್ ಇದಾಗಲಿದೆ. Advertisement
ಕೇಂದ್ರದಿಂದ 16 ಲಕ್ಷ ಕೋಟಿ ರೂ. ಸಾಲ ಸಾಧ್ಯತೆ
12:01 AM Jan 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.