Advertisement
ಕೇರಳದಲ್ಲಿ ಮೊದಲಿಗೆ ಬಕ್ರೀದ್, ಅನಂತರ ಓಣಂ ಬಳಿಕ ಕೊರೊನಾ ಬಹಳಷ್ಟು ಹೆಚ್ಚಾಗಿದೆ. ಹೀಗಾಗಿ ಹಬ್ಬಗಳ ಸಂದರ್ಭದಲ್ಲಿ ಜನಸಂದಣಿ ಸೇರದಂತೆ ಮಾಡಿದರೆ ಕೊರೊನಾ ಹರಡುವಿಕೆ ತಡೆಯಬಹುದು ಎಂಬುದು ಕೇಂದ್ರ ಸರಕಾರದ ಲೆಕ್ಕಾಚಾರ.ಅಷ್ಟೇ ಅಲ್ಲ, ಅಗತ್ಯ ಬಿದ್ದರೆ ಹಬ್ಬಗಳ ವೇಳೆ ಸ್ಥಳೀಯವಾಗಿ ಲಾಕ್ ಡೌನ್ ನಂಥ ನಿರ್ಬಂಧಗಳನ್ನು ವಿಧಿಸುವಂತೆಯೂ ಗೃಹ ಇಲಾಖೆ ಸೂಚನೆ ನೀಡಿದೆ.
ಕೊರೊನಾ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಪುನರಾರಂಭಿಸುವಂತೆ 56 ಶೈಕ್ಷಣಿಕ ತಜ್ಞರು, ವೈದ್ಯರು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳಿಗೆ ಪತ್ರ ಬರೆದಿದ್ದಾರೆ. ಒಂದೂವರೆ ವರ್ಷದಿಂದ ಶಾಲೆಗಳನ್ನು ಮುಚ್ಚಲಾಗಿದೆ. ಇಡೀ ಜಗತ್ತಿನಲ್ಲಿ ಭಾರತ ಸಹಿತ ನಾಲ್ಕೈದು ದೇಶಗಳಲ್ಲಿ ಮಾತ್ರ ಶಾಲೆ ಮುಚ್ಚಲಾಗಿದೆ. ಹೀಗಾಗಿ ಕೂಡಲೇ ಶಾಲೆಗಳನ್ನು ಆರಂಭಿಸುವಂತೆ ಅವರು ಸಲಹೆ ನೀಡಿ ದ್ದಾರೆ.
Related Articles
ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Advertisement