Advertisement
ದೇಶದ ವಿವಿಧ ಭಾಗಗಳಲ್ಲಿ ಹಾಲಿ ಹಂಗಾಮಿನಲ್ಲಿ ಉತ್ತಮ ರೀತಿಯಲ್ಲಿ ಬೆಳೆ ಸಿದ್ಧವಾಗಿ ಮಾರುಕಟ್ಟೆ ಪ್ರವೇಶಿಸಿರುವ ಕಾರಣದಿಂದ ಬೆಲೆ ಕೂಡ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ತಿಂಗಳಲ್ಲಿಯೇ 40 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಸಿಗುವ ಸಾಧ್ಯತೆ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ 28.4 ಲಕ್ಷ ಮೆಟ್ರಿಕ್ ಟನ್ ಆಗಿತ್ತು. Advertisement
ಮಾ. 15ರಿಂದ ಈರುಳ್ಳಿ ರಫ್ತು
10:14 AM Mar 04, 2020 | Hari Prasad |
Advertisement
Udayavani is now on Telegram. Click here to join our channel and stay updated with the latest news.