Advertisement
ಹಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲ ಉದ್ಯೋಗಿಗಳೂ ಕೂಡ ಬಯೋಮೆಟ್ರಿಕ್ ಬಳಸುವ ಮೂಲಕ ಹಾಜರಾತಿಯನ್ನು ದೃಢಪಡಿಸಬೇಕು ಎಂದು ಸೂಚನೆ ನೀಡಿದೆ. ಇದಲ್ಲದೇ ಉದ್ಯೋಗಿಗಳು ಕಚೇರಿಗೆ ಹಾಜರಾಗಲು ಸಾಧ್ಯವಾಗದೇ ಇದ್ದಾಗ ಮುಂಚಿತವಾಗಿ ಆ ಬಗ್ಗೆ ತಿಳಿಸಿ ಸಾಮಾನ್ಯ ರಜೆಯನ್ನು ಪಡೆದುಕೊಳ್ಳಬೇಕು ಎಂದು ಹೇಳಿದೆ. ಸರಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30ರ ವರೆಗೆ ಕಾರ್ಯನಿರ್ವಹಿಸುತ್ತವೆ. ಕೆಲವು ಸಿಬಂದಿ ತಡವಾಗಿ ಕಚೇರಿಗೆ ಬಂದು ಬೇಗ ಮನೆಗೆ ಹೋಗುತ್ತಿದ್ದಾರೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಇಲಾಖೆ ತಿಳಿಸಿದೆ. Advertisement
Central Government; ಬೆಳಗ್ಗೆ 9.15ಕ್ಕೆ ಕಚೇರಿಗೆ ಬರದಿದ್ದರೆ ಅರ್ಧದಿನ ಸಿ.ಎಲ್. ಕಡಿತ
01:15 AM Jun 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.