Advertisement

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

01:31 AM Sep 30, 2024 | Team Udayavani |

ಕುಂದಾಪುರ: ಕೇಂದ್ರದ ಸಾರ್ವಜನಿಕ ಉದ್ಯಮಗಳ ಸಮಿತಿ ಮತ್ತು ಗೃಹ ವ್ಯವಹಾರಗಳ ಇಲಾಖೆ ಸಂಬಂಧಿತ ಸ್ಥಾಯೀ ಸಮಿತಿಗೆ (BSTA) ಸಂಸದ ಬಿ.ವೈ. ರಾಘವೇಂದ್ರ ಅವರನ್ನು ನೇಮಕಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

Advertisement

ಸಾರ್ವಜನಿಕ ಉದ್ಯಮಗಳ ಸಮಿತಿಯು ಸರಕಾರಿ ಸ್ವಾಮ್ಯದ ಉದ್ಯಮಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆ ಹಾಗೂ ಗೃಹ ವ್ಯವಹಾರಗಳ ಸ್ಥಾಯೀ ಸಮಿತಿಯು ಆಂತರಿಕ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲಿಸುತ್ತದೆ.

 

 

Advertisement

Udayavani is now on Telegram. Click here to join our channel and stay updated with the latest news.

Next