Advertisement
ಇದೊಂದಲ್ಲದೆ, 80 ವರ್ಷ ದಾಟಿದ ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳ ಮಾಡುವ ನಿಯಮವನ್ನು 65 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ಅನ್ವಯಿಸಬೇಕು. 65 ವರ್ಷ ಮೇಲ್ಪಟ್ಟವರಿಗೆ ಶೇ. 5ರಷ್ಟು ಪಿಂಚಣಿ ಹೆಚ್ಚಿಸಬೇಕು ಎಂದು ಸೂಚಿಸಿತ್ತು. ಇವೆರಡೂ ಶಿಫಾರಸುಗಳನ್ನು ಪರಿಗಣಿಸಲಾಗಿದ್ದು, ಸದ್ಯದಲ್ಲೇ ಈ ಕುರಿತಂತೆ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ 80 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ಶೇ. 20ರಷ್ಟು ಪಿಂಚಣಿ ಹೆಚ್ಚಿಸಲಾಗುತ್ತಿದೆ.
Advertisement
ಕೇಂದ್ರದ ಮಾಜಿ ನೌಕರರ ಪಿಂಚಣಿ ಶೇ. 1ರಷ್ಟು ಹೆಚ್ಚಳಕ್ಕೆ ಚಿಂತನೆ
11:53 PM Apr 15, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.