Advertisement
ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗೆ ಐಟಿ ದಾಳಿ ಫ್ಯಾಷನ್ ಆಗಿದೆ. ರಾಜಕೀಯವಿರೋಧಿಗಳನ್ನು ಮಣಿಸಲು ಕೇಂದ್ರ ಸರ್ಕಾರ ಈ ಸಂಸ್ಥೆಯನ್ನು ದುರ್ಬಳಕೆ ಡಿಕೊಳ್ಳುತ್ತಿರುವುದು ಜಗಜ್ಜಾಹೀರಾಗಿದೆ. ಇದು ಕಲುಷಿತ ರಾಜಕಾರಣದ ಪರಮಾವಧಿ. ಬಿಜೆಪಿ ನಾಯಕರ ಆಣತಿಯಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ ಎಂದರು.