Advertisement
ಚಿತ್ರದುರ್ಗದಲ್ಲಿಂದು ( ಜೂನ್ 14) ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಅವರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು.
Related Articles
Advertisement
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಕೇವಲ ಹತ್ತು ದಿನದಲ್ಲಿ ಆಕ್ಸಿಜನ್ ಸಮಸ್ಯೆ ನಿಯಂತ್ರಣಕ್ಕೆ ತಂದಿದ್ದೇವೆ. ಜಗತ್ತಿನ ಪ್ರಮುಖ ದೇಶಗಳಿಗೆ ಒಲಿಸಿದರೆ ನಮ್ಮ ದೇಶ ಉತ್ತಮವಾಗಿದೆ. ಕೊರೊನಾಗೆ ಬಲಿಯಾದವರ ನೋವನ್ನು ನಾನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುತ್ತೇನೆ.
ಕೈ ಮೀರಿ ಹೋದ ಸ್ಥಿತಿಯಲ್ಲಿ ಎರಡು ಸರ್ಕಾರಗಳು ಉತ್ತಮ ನಿರ್ವಹಣೆ ಮಾಡಿವೆ. ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಏನಾಗಿದೆ ನೋಡಿಕೊಳ್ಳಲಿ ಎಂದು ಟೀಕಿಸಿದರು.
ಮುಖ್ಯಮಂತ್ರಿ, ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿ ಬದಲಾವಣೆ