Advertisement
ನೋಟಿಸ್ ಸ್ವೀಕರಿಸಿದ 15 ದಿನಗಳೊಳಗೆ ಭಾರತ ಬಿಟ್ಟು ಹೋಗುವಂತೆ ಸೂಚಿಸಲಾಗಿದೆ. ಆದರೆ, ಭಾರತ ವಿರೋಧಿ ಚಟುವಟಿಕೆ ಕುರಿತು ಸ್ಪಷ್ಟವಾಗಿ ನಮೂದಿಸಿಲ್ಲ. ವಿದ್ಯಾರ್ಥಿನಿ ಅಫ್ಸರಾ ಅನಿಕಾ ಮೀಮ್ ತನ್ನ ಫೇಸ್ಬುಕ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದಿದ್ದ ಪ್ರತಿಭಟನೆಯ ಫೋಟೋಗಳನ್ನು ಹಂಚಿಕೊಂಡಿದ್ದರು ಎಂದು ಆಪಾದಿಸಲಾಗಿದೆ. Advertisement
ಬಾಂಗ್ಲಾದೇಶದ ವಿದ್ಯಾರ್ಥಿನಿಗೆ ಭಾರತ ಬಿಟ್ಟು ತೊಲಗುವಂತೆ ನೋಟಿಸ್
10:19 AM Feb 29, 2020 | Hari Prasad |
Advertisement
Udayavani is now on Telegram. Click here to join our channel and stay updated with the latest news.