Advertisement
ಚೀನಾದ 43 ಆ್ಯಪ್ ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ 69ಎ ಪ್ರಕಾರ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಸಂಬಂಧಿಸಿದಂತೆ ಪೂರ್ವಾಗ್ರಹ ಪೀಡಿತ ಚಟಿವಟಿಕೆಯಲ್ಲಿ ಈ ಆ್ಯಪ್ ಗಳು ಸಕ್ರಿಯವಾಗಿವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Advertisement
ದೇಶದ ಭದ್ರತೆಗೆ ಧಕ್ಕೆ: ಕೇಂದ್ರ ಸರ್ಕಾರದಿಂದ ಮತ್ತೆ ಚೀನಾದ 43 ಮೊಬೈಲ್ ಆ್ಯಪ್ ನಿಷೇಧ
06:04 PM Nov 24, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.