Advertisement

ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸಲು ಸುಪ್ರೀಂ ಸೂಚನೆ : ಕೇಂದ್ರಕ್ಕೆ ಹಿನ್ನಡೆ

11:53 AM May 07, 2021 | Team Udayavani |

ಬೆಂಗಳೂರು :  1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕರ್ನಾಟಕಕ್ಕೆ ಕಳುಹಿಸುವಂತೆ ಕೋರಿ ಹೈಕೋರ್ಟ್ ಕೇಂದ್ರಕ್ಕೆ ಕೇಳಿಕೊಂಡಿತ್ತು. ಆದ್ರೆ ಕೇಂದ್ರ ಸರ್ಕಾರ ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

Advertisement

ಕರ್ನಾಟಕ ಹೈಕೋರ್ಟ್ ಆದೇಶವು ಸರಿಯಾಗಿದೆ, ನ್ಯಾಯಯುತವಾಗಿದೆ. ಈ ಕಾರಣದಿಂದ ಕೇಂದ್ರ ಸರ್ಕಾರದ ಮನವಿಯನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಆಮ್ಲಜನಕದ ಹಂಚಿಕೆಯನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಗುರುವಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದರ ವಿರುದ್ಧ ಕೇಂದ್ರವು ನಿನ್ನೆ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next