ಝಡ್ ಪ್ಲಸ್ ಭದ್ರತೆ ಪಡೆದಿದ್ದವರಿಗೆ ಬೆದರಿಕೆ ಇದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮರು ಪರಿಶೀಲನೆ ನಡೆಸಿದ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗಿದೆ.
Advertisement
ಇದೇ ವೇಳೆ ಬಿಹಾರದ ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಜಿತನ್‌ರಾಮ್ ಮಾಂಝಿ ಅವರಿಗೆ ನೀಡಲಾಗಿದ್ದ ಝಡ್ ಪ್ಲಸ್ ಹಾಗೂ ಸಿಆರ್‌ಪಿಎಫ್ ಭದ್ರತೆಯನ್ನೂ ಹಿಂದಕ್ಕೆ ಪಡೆದಿದೆ. ರಾಜ್ಯ ಸರ್ಕಾರದ ಪೊಲೀಸ್ ಭದ್ರತೆ ಮುಂದುವರಿಯುವುದೆಂದು ಹೇಳಲಾಗಿದೆ.