Advertisement
ಗುಣಮಟ್ಟದ ವಸ್ತು ಪ್ರದರ್ಶನ ಮಳಿಗೆಗಳು, ರಾಷ್ಟ್ರೀಯ ಸಮ್ಮೇಳನಗಳು, ಉತ್ಪಾದಕರ ಮತ್ತು ಮಾರುಕಟ್ಟೆದಾರರ ಸಭೆಗಳು, ರೈತರ ಕಾರ್ಯಾಗಾರಗಳು, ಸಾವಯವ ಆಹಾರ ಮಳಿಗೆಗಳು, ಬಳಕೆದಾರರೊಂದಿಗೆ ಸಂಪರ್ಕ ಒಳಗೊಂಡಂತೆ ಸಾವಯವ ಕೃಷಿ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ಈ ಮೇಳದಲ್ಲಿ ಇರುತ್ತವೆ ಎಂದು ತಿಳಿಸಿದೆ. Advertisement
ಜನವರಿ 20-22; ಬೆಂಗಳೂರಿನಲ್ಲಿ ಮೂರು ದಿನಗಳ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳ
01:29 PM Nov 24, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.