Advertisement

Watch Live: ರಾಷ್ಟ್ರಪತಿ ಭವನಕ್ಕೆ ಟ್ರಂಪ್ ಭೇಟಿ; ರಾಷ್ಟ್ರಪತಿ, ಮೋದಿಯಿಂದ ಸ್ವಾಗತ

10:15 AM Feb 26, 2020 | Nagendra Trasi |

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿ ಭಾರತ ಪ್ರವಾಸದ ಎರಡನೇ ದಿನವಾದ ಮಂಗಳವಾರ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿ ಭವನದಲ್ಲಿ ಟ್ರಂಪ್ ಗೆ ರೆಡ್ ಕಾರ್ಪೆಟ್ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ಮೋದಿ ಟ್ರಂಪ್ ದಂಪತಿಯನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಈ ವೇಳೆ ಕೇಂದ್ರ ಸಚಿವರು, ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್, ರಾಷ್ಟ್ರಪತಿ ಭವನದ ಅಧಿಕಾರಿಗಳು ಹಾಜರಿದ್ದರು. ರಾಷ್ಟ್ರಪತಿ ಭವನದ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next