Advertisement
ರಾಜ್ಯದಲ್ಲಿ ಜುಲೈ 7ರಿಂದ ಸಿಇಟಿ ಪರೀಕ್ಷೆ ಆರಂಭವಾಗಲಿದೆ. ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಕನ್ನಡ ಪರೀಕ್ಷೆಯನ್ನು ಬರೆಯಲಿದ್ದಾರೆ. ರಾಜ್ಯದಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ, ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ಹಾಗೂ ಇತರೆ ರಾಜ್ಯಗಳ ಸಿಇಟಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ ಎಂಬುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
Related Articles
Advertisement
7-7-2021 ಬುಧವಾರ ಮಧ್ಯಾಹ್ನ 2.30ರಿಂದ 3.50: ಗಣಿತ
8-7-2021 ಗುರುವಾರ ಬೆಳಗ್ಗೆ 10.30ರಿಂದ 11.50: ಭೌತ ವಿಜ್ಞಾನ
8-7-2021 ಗುರುವಾರ ಮಧ್ಯಾಹ್ನ 2.30ರಿಂದ 3.50: ರಸಾಯನವಿಜ್ಞಾನ
9-7-2021 ಶುಕ್ರವಾರ ಬೆಳಗ್ಗೆ 11.30ರಿಂದ 12.30: ಕನ್ನಡ (ಬೆಂಗಳೂರಿನಲ್ಲಿ ಮಾತ್ರ)