Advertisement

ಆನ್‌ಲೈನ್‌ನಲ್ಲಿ ಸಿಇಟಿ ಪರೀಕ್ಷೆ

12:30 AM Jan 10, 2019 | Team Udayavani |

ಬೆಂಗಳೂರು: ಸಿಇಟಿ ಪರೀಕ್ಷೆ ಆನ್‌ಲೈನ್‌ ಮೂಲಕ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಗಳಲ್ಲಿ ಪೇಪರ್‌ಲೆಸ್‌ ಹಾಗೂ ಪಾರದರ್ಶಕತೆ ವ್ಯವಸ್ಥೆ ತರಲು ಈ ನಿರ್ಧಾರ ಮಾಡಲಾಗಿದೆ‌ ಎಂದು ಹೇಳಿದರು.

ಆನ್‌ಲೈನ್‌ ಪರೀಕ್ಷೆ ಪದಟಛಿತಿ ಜಾರಿಗೊಳಿಸುವ ಸಂಬಂಧ ಈಗಾಗಲೇ ಸಾಫ್ಟ್ವೇರ್‌ ಸಿದಟಛಿಗೊಳಿಸುವುದು ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹಲವು ಹಂತಗಳಲ್ಲಿ ಚರ್ಚೆ ನಡೆದಿದೆ ಎಂದರು.

ಪದವಿ ಕೋರ್ಸ್‌ಗಳ ಪಠ್ಯಕ್ರಮ ಪರಿಷ್ಕರಣೆ ಬಗ್ಗೆಯೂ ತೀರ್ಮಾನಿಸಲಾಗಿದ್ದು,ಗುರುವಾರ ರಾಜ್ಯದ ಎಲ್ಲ ವಿವಿಗಳ ಕುಲಪತಿಗಳ ಸಭೆ ಕರೆಯಲಾಗಿದೆ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next