Advertisement

CET, ನೀಟ್‌: ಆಪ್ಷನ್‌ ಬದಲಿಸಲು ಅವಕಾಶ

10:55 PM Sep 11, 2024 | Team Udayavani |

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸಹಿತ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ 2ನೇ ಸುತ್ತಿನ ಸೀಟು ಹಂಚಿಕೆಗೆ ಆಯ್ಕೆಗಳನ್ನು ಬದಲಿಸಿಕೊಳ್ಳಲು, ತೆಗೆದುಹಾಕಲು, ಕ್ರಮಾಂಕ ಬದಲಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಿನ ಆದೇಶದವರೆಗೂ ಅವಕಾಶ ನೀಡಿದೆ.

Advertisement

ಇದಕ್ಕಾಗಿ ಕೆಇಎ ಪೋರ್ಟಲ್‌ ತೆರೆದಿದ್ದು, ವಿದ್ಯಾರ್ಥಿಗಳು ಪೋಷಕರ ಜತೆ ಕುಳಿತು ಆಯ್ಕೆಗಳನ್ನು ಬದಲಿಸಿಕೊಳ್ಳುವ ಅಥವಾ ತೆಗೆದು ಹಾಕುವ ಕೆಲಸವನ್ನು ಮಾಡಿಕೊಳ್ಳಬಹುದು. ಎಚ್ಚರಿಕೆಯಿಂದಲೇ ಈ ಕೆಲಸ ಮಾಡಿ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next