Advertisement

ಆಗಸ್ಟ್ 21ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

06:50 PM Aug 19, 2020 | sudhir |

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ‌ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

Advertisement

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಅಂದು ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.

ಫಲಿತಾಂಶಕ್ಕಾಗಿ //karresults.nic.in ವೆಬ್ ಲಿಂಕಿಗೆ ಭೇಟಿ ನೀಡಿ.

ಆಗಸ್ಟ್ 20ಕ್ಕೆ ಫಲಿತಾಂಶ ಪ್ರಕಟವಾಗಬೇಕಿತ್ತು ಆದರೆ ತಾಂತ್ರಿಕ ಕಾರಣಗಳಿಂದ ಶುಕ್ರವಾರಕ್ಕೆ ಮುಂದೂಡಲಾಗಿದೆ ಎಂದು ಉಪಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next