Advertisement

CET Result 2023: ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ

08:57 PM Jun 14, 2023 | Team Udayavani |

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( ಕೆಸಿಇಟಿ-23) ಫ‌ಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ.

Advertisement

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ ಅವರು ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಗ್ಗೆ 9:30ಕ್ಕೆ ಫ‌ಲಿತಾಂಶ ಪ್ರಕಟಿಸಲಿದ್ದಾರೆ.

ಫ‌ಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್‌ಸೈಟ್‌ //kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next