Advertisement ದಕ್ಷಿಣಕನ್ನಡ ನಿಮ್ಮ ಜಿಲ್ಲೆ Big 10 Big 20 ನಿಮ್ಮ ಜಿಲ್ಲೆ Breaking News ಹರೇಕಳ: ಮಹಿಳೆಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಸರ ಎಳೆದು ಪರಾರಿ! 11:45 AM Feb 05, 2021 | Team Udayavani | ಉಳ್ಳಾಲ: ಬೈಕ್ ನಲ್ಲಿ ಬಂದ ಆಗಂತುಕರಿಬ್ಬರು ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನ ಹುಡಿ ಎರಚಿ ಸರ ಎಳೆದು ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ನಡೆದಿದೆ. Advertisement ಇದನ್ನೂ ಓದಿ:ಮೊಗವೀರಪಟ್ಣ ಸಮುದ್ರ ತೀರದಲ್ಲಿ ಅಪರೂಪದ ಕಡಲಹಂದಿ ಪತ್ತೆ! ಶುಕ್ರವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಹರೇಕಳ ನಿವಾಸಿ ಶಾಂತಾ ಅವರ ಸರ ಎಳೆದು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. Related Articles ದಕ್ಷಿಣಕನ್ನಡ Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ ದಕ್ಷಿಣಕನ್ನಡ Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು ಉಡುಪಿ Corridor project: ಮಣಿಪಾಲ-ಕೊಣಾಜೆ ಜ್ಞಾನ, ಆರೋಗ್ಯಪಥಕ್ಕೆ ಗ್ರಹಣ ದಕ್ಷಿಣಕನ್ನಡ Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ ದಕ್ಷಿಣಕನ್ನಡ Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು! ದಕ್ಷಿಣಕನ್ನಡ Yedapadavu: ವಿಳಾಸದ ಕೇಳುವ ನೆಪದಲ್ಲಿ ಮಹಿಳೆಯ 2 ಪವನ್ ಚೈನ್ ಕಸಿದು ಪರಾರಿ ದಕ್ಷಿಣಕನ್ನಡ Koyyuru: ಮಹಿಳೆಯ ಕತ್ತಿನಿಂದ ಚಿನ್ನ ಎಗರಿಸಿದ ಆರೋಪಿ ಸೆರೆ Big 20 Bajpe: ವಿಳಾಸ ಕೇಳುವ ನೆಪದಲ್ಲಿ ಸರ ಕದ್ದೊಯ್ದ ಕಳ್ಳನ ಬಂಧನ ದಕ್ಷಿಣಕನ್ನಡ Ullala: ಗ್ಯಾಸ್ ಸೋರಿಕೆ ಪ್ರಕರಣ: ಗೃಹಿಣಿ ಚಿಕಿತ್ಸೆ ಫಲಿಸದೇ ಮೃತ್ಯು ದಕ್ಷಿಣಕನ್ನಡ ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ ! ಇದನ್ನೂ ಓದಿ: ಕೊಣಾಜೆ: ಶಾಲೆಯೆದುರು ಯುವಕ ಆತ್ಮಹತ್ಯೆ, ಪ್ರೇಮ ವೈಫಲ್ಯ ಶಂಕೆ! Advertisement Subscribe Tags : chain snatching konaje harekala ullala Kannada news Advertisement Udayavani is now on Telegram. Click here to join our channel and stay updated with the latest news.