Advertisement

ಬಿಜೆಪಿ ಮುಖಂಡ ಅನುಮಾನಾಸ್ಪದವಾಗಿ ಸಾವು

02:46 PM Mar 15, 2022 | Team Udayavani |

ಸಾಗರ: ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಶಿರೂರು ಆಲಳ್ಳಿ ವಾಸಿಯಾದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹತ್ತು ಹಲವಾರು ಅನುಮಾನಗಳು ಮೂಡಿದೆ.

ಇದನ್ನೂ ಓದಿ:ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲನೆ ಮಾಡಬೇಕು

ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ ಪೊಲೀಸ್ ಶ್ವಾನ ದಳ, ಬೆರಳಚ್ಚುಗಾರರ ತಂಡ ಸ್ಥಳಕ್ಕೆ ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next