Advertisement

ಪ್ರತಿಭಾನ್ವೇಷಣೆ ಪರೀಕ್ಷೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚೈತನ್ಯ ರಾಷ್ಟ್ರಮಟ್ಟಕ್ಕೆ

04:54 PM Feb 14, 2020 | Team Udayavani |

ಪುತ್ತೂರು: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ನವದೆಹಲಿ ಮತ್ತು ಡಿ. ಎಸ್. ಇ. ಆರ್. ಟಿ. ಬೆಂಗಳೂರು ಆಶ್ರಯದಲ್ಲಿ ನಡೆದ ಪ್ರಥಮ ಹಂತದ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ (ಎನ್. ಟಿ. ಎಸ್. ಇ) ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಚೈತನ್ಯ ಎಸ್. ಉತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡಿದ್ದಾರೆ.

Advertisement

ಇವರು ಮೇ ತಿಂಗಳಲ್ಲಿ ನಡೆಯಲಿರುವ ದ್ವಿತೀಯ ಹಂತದ ರಾಷ್ಟ್ರಮಟ್ಟದ ಪರೀಕ್ಷೆಗೆ ಆಯ್ಕೆಯಾಗಿರುತ್ತಾರೆ. ಚೈತನ್ಯ ಅವರು ಇಡ್ಕಿದು ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ್ ಅವರ ಪುತ್ರಿ.

Advertisement

Udayavani is now on Telegram. Click here to join our channel and stay updated with the latest news.

Next