Advertisement
“ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳ್ಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊ ಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದು ಕೊಳ್ಳಲ್ಲ… ಕಾಲಾಯ ತಸ್ಮಯ್ ನಮಃ’ ಎಂದು ಪೋಸ್ಟ್ ಮಾಡಿದ್ದಾರೆ.
Advertisement
Darshan; ಹಿತಶತ್ರುಗಳಿಗೆ ದಾಸನ ಗುದ್ದು: ಪೋಸ್ಟ್ ವೈರಲ್
10:18 AM Jan 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.