Advertisement

Chamarajanagar ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

09:30 PM Sep 28, 2023 | Team Udayavani |

ಚಾಮರಾಜನಗರ:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆ. 29ರಂದು ಚಾಮರಾಜನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶಿಸಿದ್ದಾರೆ.

Advertisement

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಬರಲು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಬಹುದೆಂದು ಮನಗಂಡು ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next